
118.5K
BJಹಿಂದೂ ಕಾರ್ಯಕರ್ತರ ರಕ್ಷಣೆಯೇ ನಮ್ಮ ಆದ್ಯತೆ.
ಬಾಗಲಕೋಟೆಯಲ್ಲಿ ಶಿವಾಜಿ ಮಹಾರಾಜರ ಜಯಂತಿಯ ಮೆರವಣಿಗೆಯ ಮೇಲೆ ಮತಾಂಧ ಜಿಹಾದಿಗಳು ಚಪ್ಪಲಿ, ಕಲ್ಲುಗಳನ್ನು ತೂರಿ ದಾಂಧಲೆ ನಡೆಸಿದ್ದರು. ಇದರಲ್ಲಿ ಗಾಯಗೊಂಡು ಆಸ್ಪತ್ರೆ ಸೇರಿದ ಹಿಂದೂ ಕಾರ್ಯಕರ್ತರಿಗೆ ರಾಜ್ಯಾಧ್ಯಕ್ಷರಾದ ವಿಜಯೇಂದ್ರ ಯಡಿಯೂರಪ್ಪನವರು ಕರೆ ಮಾಡಿ ಧೈರ್ಯ ತುಂಬಿದ್ದಾರೆ.
#BYV
@bjp4karnataka










